ಅಕೀದಾ
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 70 languages
«ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಕಷ್ಟದಲ್ಲಿರುವ ವ್ಯಕ್ತಿಗೆ ಕಾಲಾವಕಾಶ ನೀಡುತ್ತಾನೋ, ಅಥವಾ ಅವನ ಸಾಲವನ್ನು ಮನ್ನಾ ಮಾಡುತ್ತಾನೋ, ಅವನಿಗೆ ಪುನರುತ್ಥಾನ ದಿನದಂದು, ಅಂದರೆ ಅಲ್ಲಾಹನ ನೆರಳಿನ ಹೊರತು ಬೇರೆ ನೆರಳಿಲ್ಲದ ದಿನದಂದು, ಅಲ್ಲಾಹು ತನ್ನ ಸಿಂಹಾಸನದ ನೆರಳಿನಲ್ಲಿ ನೆರಳು ನೀಡುತ್ತಾನೆ."»Meaning translation ·
Saved at original quality








