ಫಿಕ್ಹ್ ಮತ್ತು ಉಸುಲ್-ಎ-ಫಿಖ್
ಅಬೂ ಕತಾದ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಒಂದು ಸಲ ತಮ್ಮ ಸಾಲಗಾರನನ್ನು ಹುಡುಕುತ್ತಾ ಹೋದರು. ಆದರೆ ಆತ ತಪ್ಪಿಸಿಕೊಳ್ಳುತ್ತಿದ್ದ. ನಂತರ ಆತ ಇವರ ಕಣ್ಣಿಗೆ ಬಿದ್ದ. ಆತ ಹೇಳಿದ: "ನಾನು ಕಷ್ಟದಲ್ಲಿದ್ದೇನೆ." ಅಬೂ ಕತಾದ ಕೇಳಿದರು: "ಅಲ್ಲಾಹನಾಣೆಗೂ?" ಆತ ಉತ್ತರಿಸಿದ: "ಅಲ್ಲಾಹನಾಣೆಗೂ." ಅಬೂ ಕತಾದ ಹೇಳಿದರು: "ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ:
Available in 54 languages
«ಅಬೂ ಕತಾದ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಒಂದು ಸಲ ತಮ್ಮ ಸಾಲಗಾರನನ್ನು ಹುಡುಕುತ್ತಾ ಹೋದರು. ಆದರೆ ಆತ ತಪ್ಪಿಸಿಕೊಳ್ಳುತ್ತಿದ್ದ. ನಂತರ ಆತ ಇವರ ಕಣ್ಣಿಗೆ ಬಿದ್ದ. ಆತ ಹೇಳಿದ: "ನಾನು ಕಷ್ಟದಲ್ಲಿದ್ದೇನೆ." ಅಬೂ ಕತಾದ ಕೇಳಿದರು: "ಅಲ್ಲಾಹನಾಣೆಗೂ?" ಆತ ಉತ್ತರಿಸಿದ: "ಅಲ್ಲಾಹನಾಣೆಗೂ." ಅಬೂ ಕತಾದ ಹೇಳಿದರು: "ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಯಾರು ಪುನರುತ್ಥಾನ ದಿನದ ಕಷ್ಟಗಳಿಂದ ಅಲ್ಲಾಹು ತನ್ನನ್ನು ರಕ್ಷಿಸಬೇಕೆಂದು ಬಯಸುತ್ತಾನೋ, ಅವನು ಕಷ್ಟದಲ್ಲಿರುವವನಿಗೆ ಸಹಾಯ ಮಾಡಲಿ ಅಥವಾ ಅವನ ಸಾಲವನ್ನು ಮನ್ನಾ ಮಾಡಲಿ."»Meaning translation ·
Saved at original quality








