ಸದ್ಗುಣಗಳು ಮತ್ತು ನಡವಳಿಕೆಗಳು
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 60 languages
«ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸವಾರಿ ಮಾಡುವವನು ಪಾದಚಾರಿಗೆ ಸಲಾಂ ಹೇಳಬೇಕು, ಪಾದಚಾರಿ ಕುಳಿತಿರುವವನಿಗೆ ಸಲಾಂ ಹೇಳಬೇಕು ಮತ್ತು ಸಣ್ಣ ಗುಂಪಿನ ಜನರು ದೊಡ್ಡ ಗುಂಪಿನ ಜನರಿಗೆ ಸಲಾಂ ಹೇಳಬೇಕು." ಬುಖಾರಿಯ ವರದಿಯಲ್ಲಿ ಹೀಗಿದೆ: "ಕಿರಿಯರು ಹಿರಿಯರಿಗೆ ಸಲಾಂ ಹೇಳಬೇಕು, ಹಾದುಹೋಗುವವನು ಕುಳಿತಿರುವವನಿಗೆ ಸಲಾಂ ಹೇಳಬೇಕು ಮತ್ತು ಸಣ್ಣ ಗುಂಪಿನ ಜನರು ದೊಡ್ಡ ಗುಂಪಿನ ಜನರಿಗೆ ಸಲಾಂ ಹೇಳಬೇಕು."»Meaning translation ·
Saved at original quality








