ಸದ್ಗುಣಗಳು ಮತ್ತು ನಡವಳಿಕೆಗಳು
ಅಬೂ ದರ್ ಜುಂದುಬ್ ಇಬ್ನ್ ಜುನಾದಾ, ಮತ್ತು ಅಬೂ ಅಬ್ದುರ್ರಹ್ಮಾನ್ ಮುಆದ್ ಇಬ್ನ್ ಜಬಲ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 51 languages
«ಅಬೂ ದರ್ ಜುಂದುಬ್ ಇಬ್ನ್ ಜುನಾದಾ, ಮತ್ತು ಅಬೂ ಅಬ್ದುರ್ರಹ್ಮಾನ್ ಮುಆದ್ ಇಬ್ನ್ ಜಬಲ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನೀನು ಎಲ್ಲೇ ಇದ್ದರೂ ಅಲ್ಲಾಹನನ್ನು ಭಯಪಡು. ಕೆಟ್ಟ ಕಾರ್ಯವನ್ನು ಮಾಡಿದರೆ, ಅದರ ನಂತರ ಒಳ್ಳೆಯ ಕಾರ್ಯವನ್ನು ಮಾಡು, ಅದು ಅದನ್ನು ಅಳಿಸಿಹಾಕುತ್ತದೆ. ಮತ್ತು ಜನರೊಂದಿಗೆ ಉತ್ತಮ ನಡತೆಯಿಂದ ವರ್ತಿಸು".»Meaning translation ·
Saved at original quality








