Hadith for the World
Tap the image to view it full size
ಫಿಕ್ಹ್ ಮತ್ತು ಉಸುಲ್-ಎ-ಫಿಖ್

ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ:

Available in 50 languages
«ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಯಾರು ಅಲ್ಲಾಹನ ಮಾರ್ಗದಲ್ಲಿ ಒಂದು ದಿನ ಉಪವಾಸವನ್ನು ಆಚರಿಸುತ್ತಾನೋ, ಅಲ್ಲಾಹು ಅವನ ಮುಖವನ್ನು ನರಕದಿಂದ ಎಪ್ಪತ್ತು ಶರತ್ಕಾಲಗಳಷ್ಟು ದೂರ ಮಾಡುತ್ತಾನೆ."»

Meaning translation ·

Explanation

The meaning in a few plain lines

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ವಿವರಿಸುವುದೇನೆಂದರೆ, ಯಾರು ಜಿಹಾದಿನಲ್ಲಿ - ಜಿಹಾದ್ ಮತ್ತು ಇತರ [ಸಂದರ್ಭಗಳಲ್ಲಿ] ಎಂದು ಕೂಡ ಹೇಳಲಾಗಿದೆ - ಅಲ್ಲಾಹನಿಂದ ಪ್ರತಿಫಲ ಮತ್ತು ಪುರಸ್ಕಾರವನ್ನು ಬಯಸುತ್ತಾ, ಅಲ್ಲಾಹನಿಗೆ ನಿಷ್ಕಳಂಕವಾಗಿ ಒಂದು ದಿನ ಉಪವಾಸವನ್ನು ಆಚರಿಸುತ್ತಾರೋ, ಖಂಡಿತವಾಗಿಯೂ ಅಲ್ಲಾಹು ತನ್ನ ಅನುಗ್ರಹದಿಂದ, ಅವನ ಮತ್ತು ನರಕಾಗ್ನಿಯ ನಡುವೆ ಎಪ್ಪತ್ತು ವರ್ಷಗಳ ಅಂತರವನ್ನು ಮಾಡುತ್ತಾನೆ.

Source
متفق عليه
Download image

Saved at original quality