Hadith for the World
Tap the image to view it full size
ಫಿಕ್ಹ್ ಮತ್ತು ಉಸುಲ್-ಎ-ಫಿಖ್

ಸಹ್ಲ್ ಬಿನ್ ಸಅದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:

Available in 50 languages
«ಸಹ್ಲ್ ಬಿನ್ ಸಅದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಜನರು ಉಪವಾಸವನ್ನು ಬೇಗನೆ ತೊರೆಯುವವರೆಗೆ ಅವರು ಒಳಿತಿನಲ್ಲಿರುತ್ತಾರೆ."»

Meaning translation ·

Explanation

The meaning in a few plain lines

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ತಿಳಿಸುವುದೇನೆಂದರೆ, ಜನರು ಉಪವಾಸದ ಸಮಯದಲ್ಲಿ ಸೂರ್ಯಾಸ್ತವನ್ನು ಖಚಿತಪಡಿಸಿಕೊಂಡ ನಂತರ ಬೇಗನೆ ಉಪವಾಸವನ್ನು ತೊರೆಯುವವರೆಗೆ ಒಳಿತಿನಲ್ಲಿರುತ್ತಾರೆ. ಇದು ಸುನ್ನತ್‌ಗೆ ಅನುಗುಣವಾಗಿ ನಡೆಯುವುದು ಮತ್ತು ಅದರ ಸೀಮೆಯೊಳಗೆ ನಿಲ್ಲುವುದಾಗಿದೆ.

Source
متفق عليه
Download image

Saved at original quality