ಫಿಕ್ಹ್ ಮತ್ತು ಉಸುಲ್-ಎ-ಫಿಖ್
ಝೈದ್ ಬಿನ್ ಸಾಬಿತ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು:
Available in 49 languages
«ಝೈದ್ ಬಿನ್ ಸಾಬಿತ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ನಾವು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜೊತೆ ಸಹರಿ ಸೇವಿಸಿದೆವು. ನಂತರ ಅವರು ನಮಾಝ್ ಮಾಡಲು ನಿಂತರು. ನಾನು ಕೇಳಿದೆ: 'ಅದಾನ್ ಮತ್ತು ಸಹರಿಯ ನಡುವೆ ಎಷ್ಟು ಸಮಯವಿತ್ತು?' ಅವರು ಹೇಳಿದರು: 'ಸುಮಾರು ಐವತ್ತು ಆಯತ್‌ಗಳಷ್ಟು.'"»Meaning translation ·
Saved at original quality








