Hadith for the World
Tap the image to view it full size
ಫಿಕ್ಹ್ ಮತ್ತು ಉಸುಲ್-ಎ-ಫಿಖ್

ಸತ್ಯವಿಶ್ವಾಸಿಗಳ ಮಾತೆ ಮತ್ತು ಪ್ರವಾದಿಪತ್ನಿ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ.

Available in 51 languages
«ಸತ್ಯವಿಶ್ವಾಸಿಗಳ ಮಾತೆ ಮತ್ತು ಪ್ರವಾದಿಪತ್ನಿ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. "ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ರಮದಾನ್ ತಿಂಗಳ ಕೊನೆಯ ಹತ್ತು ದಿನಗಳಲ್ಲಿ ಅಲ್ಲಾಹು ಮರಣವನ್ನು ನೀಡುವವರೆಗೆ ಈತಿಕಾಫ್ (ಏಕಾಂತ ಆರಾಧನೆ) ಮಾಡುತ್ತಿದ್ದರು. ಅವರ ನಂತರ ಅವರ ಪತ್ನಿಯರು ಈತಿಕಾಫ್ ಕೂರುತ್ತಿದ್ದರು."»

Meaning translation ·

Explanation

The meaning in a few plain lines

ಸತ್ಯವಿಶ್ವಾಸಿಗಳ ಮಾತೆ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ತಿಳಿಸುವುದೇನೆಂದರೆ, ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಲೈಲತುಲ್ ಖದ್ರ್ (ನಿರ್ಣಯದ ರಾತ್ರಿ) ಅನ್ನು ಹುಡುಕುತ್ತಾ ರಮದಾನ್ ತಿಂಗಳ ಕೊನೆಯ ಹತ್ತು ದಿನಗಳಲ್ಲಿ ಈತಿಕಾಫ್ ನಿರ್ವಹಿಸುತ್ತಿದ್ದರು. ಅವರು ತಮ್ಮ ಮರಣದವರೆಗೂ ಇದನ್ನು ಮುಂದುವರಿಸಿದ್ದರು. ಅವರ ನಂತರ ಅವರ ಪತ್ನಿಯರು (ಅಲ್ಲಾಹು ಅವರೆಲ್ಲರ ಬಗ್ಗೆ ಸಂಪ್ರೀತನಾಗಲಿ) ಕೂಡ ಈತಿಕಾಫ್ ನಿರ್ವಹಿಸುತ್ತಿದ್ದರು.

Source
متفق عليه
Download image

Saved at original quality