Hadith for the World
Tap the image to view it full size
ಫಿಕ್ಹ್ ಮತ್ತು ಉಸುಲ್-ಎ-ಫಿಖ್

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:

Available in 49 languages
«ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾವುದೇ ಮುಸ್ಲಿಂ ಮಹಿಳೆ ತನ್ನ ಮಹ್ರಮ್ (ಹತ್ತಿರದ ಪುರುಷ ಸಂಬಂಧಿ) ಇಲ್ಲದೆ ಒಂದು ರಾತ್ರಿಯ ದೂರ ಪ್ರಯಾಣಿಸುವುದು ಅನು ಮತಿಸಲಾಗುವುದಿಲ್ಲ."»

Meaning translation ·

Explanation

The meaning in a few plain lines

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ವಿವರಿಸುವುದೇನೆಂದರೆ, ಒಬ್ಬ ಮುಸ್ಲಿಂ ಮಹಿಳೆ ತನ್ನ ಮಹ್ರಮ್ (ಹತ್ತಿರದ ಪುರುಷ ಸಂಬಂಧಿ) ಇಲ್ಲದೆ ಒಂದು ರಾತ್ರಿಯ ದೂರ ಪ್ರಯಾಣಿಸುವುದು ಅನುಮತಿಸಲಾಗುವುದಿಲ್ಲ.

Source
متفق عليه
Download image

Saved at original quality