ಫಿಕ್ಹ್ ಮತ್ತು ಉಸುಲ್-ಎ-ಫಿಖ್
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 49 languages
«ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರಾದರೂ ಉಪವಾಸದಲ್ಲಿದ್ದಾಗ ಮರೆತು ತಿಂದರೆ ಅಥವಾ ಕುಡಿದರೆ, ಅವನು ತನ್ನ ಉಪವಾಸವನ್ನು ಪೂರ್ಣಗೊಳಿಸಲಿ. ಏಕೆಂದರೆ ಅಲ್ಲಾಹನೇ ಅವನಿಗೆ ಆಹಾರ ಮತ್ತು ಪಾನೀಯವನ್ನು ನೀಡಿದ್ದಾನೆ."»Meaning translation ·
Saved at original quality








