ಫಿಕ್ಹ್ ಮತ್ತು ಉಸುಲ್-ಎ-ಫಿಖ್
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು:
Available in 54 languages
«ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ನನ್ನ ಗೆಳೆಯ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನನಗೆ ಮೂರು ವಿಷಯಗಳ ಉಪದೇಶ ಮಾಡಿದರು: ಪ್ರತೀ ತಿಂಗಳಲ್ಲಿ ಮೂರು ದಿನ ಉಪವಾಸ ಆಚರಿಸುವುದು, ಎರಡು ರಕ್‌ಅತ್ ದುಹಾ ನಮಾಝ್ ನಿರ್ವಹಿಸುವುದು ಮತ್ತು ಮಲಗುವುದಕ್ಕೆ ಮೊದಲು ವಿತ್ರ್ ನಮಾಝ್ ನಿರ್ವಹಿಸುವುದು."»Meaning translation ·
Saved at original quality








