ಅಕೀದಾ
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 70 languages
«ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅಲ್ಲಾಹು ನಿಮ್ಮ ರೂಪಗಳನ್ನು ಅಥವಾ ನಿಮ್ಮ ಆಸ್ತಿಯನ್ನು ನೋಡುವುದಿಲ್ಲ. ಬದಲಿಗೆ, ಅವನು ನಿಮ್ಮ ಹೃದಯಗಳನ್ನು ಮತ್ತು ಕರ್ಮಗಳನ್ನು ನೋಡುತ್ತಾನೆ."»Meaning translation ·
Saved at original quality








