ಸದ್ಗುಣಗಳು ಮತ್ತು ನಡವಳಿಕೆಗಳು
ಉಮರ್ ಬಿನ್ ಖತ್ತಾಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ:
Available in 71 languages
«ಉಮರ್ ಬಿನ್ ಖತ್ತಾಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ನೀವು ಅಲ್ಲಾಹನಲ್ಲಿ ಭರವಸೆಯಿಡಬೇಕಾದ ರೀತಿಯಲ್ಲೇ ಭರವಸೆಯಿಟ್ಟರೆ, ಅವನು ಹಕ್ಕಿಗಳಿಗೆ ಆಹಾರ ನೀಡುವಂತೆ ನಿಮಗೂ ಆಹಾರ ನೀಡುವನು. ಅವು ಬೆಳಗ್ಗೆ ಖಾಲಿ ಹೊಟ್ಟೆಯಿಂದ ಹೊರಟು ಸಂಜೆ ತುಂಬಿದ ಹೊಟ್ಟೆಯೊಂದಿಗೆ ಮರಳುತ್ತವೆ."»Meaning translation ·
Saved at original quality







