ಸದ್ಗುಣಗಳು ಮತ್ತು ನಡವಳಿಕೆಗಳು
ಅಗರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) - ಇವರು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸಹಚರರಲ್ಲಿ ಒಬ್ಬರಾಗಿದ್ದರು - ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 48 languages
«ಅಗರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) - ಇವರು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸಹಚರರಲ್ಲಿ ಒಬ್ಬರಾಗಿದ್ದರು - ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಓ ಜನರೇ, ಅಲ್ಲಾಹನ ಕಡೆಗೆ ಪಶ್ಚಾತ್ತಾಪ ಪಡಿರಿ. ಏಕೆಂದರೆ ನಾನು ದಿನಕ್ಕೆ ನೂರು ಬಾರಿ ಅವನ ಕಡೆಗೆ ಪಶ್ಚಾತ್ತಾಪ ಪಡುತ್ತೇನೆ."»Meaning translation ·
Saved at original quality







