ಅಕೀದಾ
ಅಬೂ ಹುರೈರಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 41 languages
«ಅಬೂ ಹುರೈರಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅಲ್ಲಾಹನಿಗೆ ಸ್ಥಳಗಳಲ್ಲಿ ಅತ್ಯಂತ ಪ್ರಿಯವಾಗಿರುವುದು ಅದರ ಮಸೀದಿಗಳಾಗಿವೆ, ಮತ್ತು ಅಲ್ಲಾಹನಿಗೆ ಸ್ಥಳಗಳಲ್ಲಿ ಅತ್ಯಂತ ಅಪ್ರಿಯವಾಗಿರುವುದು ಅದರ ಮಾರುಕಟ್ಟೆಗಳಾಗಿವೆ".»Meaning translation ·
Saved at original quality








