ಫಿಕ್ಹ್ ಮತ್ತು ಉಸುಲ್-ಎ-ಫಿಖ್
ಸತ್ಯವಿಶ್ವಾಸಿಗಳ ಮಾತೆ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು:
Available in 49 languages
«ಸತ್ಯವಿಶ್ವಾಸಿಗಳ ಮಾತೆ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "(ರಮದಾನ್ ತಿಂಗಳ ಕೊನೆಯ) ಹತ್ತು ದಿನಗಳು ಪ್ರಾರಂಭವಾದರೆ, ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ರಾತ್ರಿಯನ್ನು ಜೀವಂತಗೊಳಿಸುತ್ತಿದ್ದರು, ತಮ್ಮ ಕುಟುಂಬವನ್ನು ಎಬ್ಬಿಸುತ್ತಿದ್ದರು, ಪರಿಶ್ರಮಪಡುತ್ತಿದ್ದರು ಮತ್ತು ತಮ್ಮ ಧೋತಿಯನ್ನು ಬಿಗಿಗೊಳಿಸುತ್ತಿದ್ದರು."»Meaning translation ·
Saved at original quality








