ಫಿಕ್ಹ್ ಮತ್ತು ಉಸುಲ್-ಎ-ಫಿಖ್
ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 70 languages
«ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಜಿಬ್ರೀಲ್ (ಅವರ ಮೇಲೆ ಶಾಂತಿಯಿರಲಿ) ನನಗೆ ನನ್ನ ನೆರೆಹೊರೆಯವರ ಬಗ್ಗೆ ನಿರಂತರ ಉಪದೇಶ ಮಾಡುತ್ತಲೇ ಇದ್ದರು. ಎಲ್ಲಿಯವರೆಗೆಂದರೆ ಅವರು ನನ್ನ ನೆರೆಯವನನ್ನು ನನ್ನ ಆಸ್ತಿಯಲ್ಲಿ ಹಕ್ಕುದಾರನನ್ನಾಗಿ ಮಾಡುತ್ತಾರೋ ಎಂದು ನಾನು ಭಾವಿಸತೊಡಗಿದೆ."»Meaning translation ·
Saved at original quality








