ಫಿಕ್ಹ್ ಮತ್ತು ಉಸುಲ್-ಎ-ಫಿಖ್
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ಅವರು ಕೇಳಿದ್ದರು:
Available in 60 languages
«ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ಅವರು ಕೇಳಿದ್ದರು: "ನೀವು ಆಲೋಚಿಸಿ ನೋಡಿದ್ದೀರಾ! ನಿಮ್ಮಲ್ಲೊಬ್ಬನ ಮನೆಯ ಬಾಗಿಲಿನ ಬಳಿ ಒಂದು ನದಿ ಹರಿಯುತ್ತಿದ್ದು, ಅವನು ಅದರಲ್ಲಿ ಪ್ರತಿ ದಿನ ಐದು ಬಾರಿ ಸ್ನಾನ ಮಾಡುತ್ತಿದ್ದರೆ, ಅವನಲ್ಲಿ ಏನಾದರೂ ಕೊಳೆ ಉಳಿಯಬಹುದೇ?" ಅವರು ಉತ್ತರಿಸಿದರು: "ಅವನ ದೇಹದಲ್ಲಿ ಯಾವುದೇ ಕೊಳೆ ಉಳಿಯಲಾರದು." ಅವರು (ಪ್ರವಾದಿ) ಹೇಳಿದರು: "ಅದು ಐದು ವೇಳೆಯ ನಮಾಝಿನ ಉದಾಹರಣೆಯಾಗಿದೆ. ಅದರ ಮೂಲಕ ಅಲ್ಲಾಹು ಪಾಪಗಳನ್ನು ಅಳಿಸುತ್ತಾನೆ."»Meaning translation ·
Saved at original quality








