ಅಕೀದಾ
ನುಅಮಾನ್ ಬಿನ್ ಬಶೀರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 60 languages
«ನುಅಮಾನ್ ಬಿನ್ ಬಶೀರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಪರಸ್ಪರ ಪ್ರೀತಿ, ಕರುಣೆ ಮತ್ತು ಸಹಾನುಭೂತಿ ತೋರುವುದರಲ್ಲಿ ಸತ್ಯವಿಶ್ವಾಸಿಗಳ ಉದಾಹರಣೆಯು ಒಂದು ದೇಹದಂತೆ. ಅದರ ಒಂದು ಅಂಗವು ನೋವಿನಿಂದ ಬಳಲುವಾಗ, ದೇಹದ ಉಳಿದೆಲ್ಲಾ ಭಾಗಗಳು ನಿದ್ರಾಹೀನತೆ ಮತ್ತು ಜ್ವರದ ಮೂಲಕ ಅದಕ್ಕೆ ಸ್ಪಂದಿಸುತ್ತವೆ."»Meaning translation ·
Saved at original quality








