ಸದ್ಗುಣಗಳು ಮತ್ತು ನಡವಳಿಕೆಗಳು
ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 48 languages
«ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮಲ್ಲಿ ಯಾರಾದರೂ ಆಕಳಿಸಿದರೆ, ಅವನು ತನ್ನ ಕೈಯನ್ನು ಬಾಯಿಯ ಮೇಲೆ ಇಟ್ಟುಕೊಳ್ಳಲಿ. ಏಕೆಂದರೆ ಖಂಡಿತವಾಗಿಯೂ ಶೈತಾನನು ಪ್ರವೇಶಿಸುತ್ತಾನೆ."»Meaning translation ·
Saved at original quality








