ಸದ್ಗುಣಗಳು ಮತ್ತು ನಡವಳಿಕೆಗಳು
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 62 languages
«ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಗುಮಾನಿಯ ಬಗ್ಗೆ ಎಚ್ಚರದಿಂದಿರಿ! ಏಕೆಂದರೆ ಗುಮಾನಿಯು ಅತಿದೊಡ್ಡ ಸುಳ್ಳು ಮಾತಾಗಿದೆ. ನೀವು ಒಬ್ಬರನ್ನೊಬ್ಬರು ಬೇಹುಗಾರಿಕೆ ಮಾಡಬೇಡಿ, ಒಬ್ಬರು ಇನ್ನೊಬ್ಬರ ಖಾಸಗಿ ವಿಚಾರಗಳನ್ನು ಕೆದಕಬೇಡಿ, ಒಬ್ಬರನ್ನೊಬ್ಬರು ಅಸೂಯೆ ಪಡಬೇಡಿ, ಒಬ್ಬರಿಗೊಬ್ಬರು ಮುಖ ತಿರುಗಿಸಬೇಡಿ, ಒಬ್ಬರನ್ನೊಬ್ಬರು ದ್ವೇಷಿಸಬೇಡಿ. ಓ ಅಲ್ಲಾಹನ ದಾಸರೇ, ನೀವು ಸಹೋದರರಾಗಿರಿ."»Meaning translation ·
Saved at original quality








