ಸದ್ಗುಣಗಳು ಮತ್ತು ನಡವಳಿಕೆಗಳು
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 70 languages
«ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಕುಸ್ತಿಯಲ್ಲಿ ಗೆಲ್ಲುವವನು ಬಲಶಾಲಿಯಲ್ಲ. ಕೋಪ ಬರುವಾಗ ಮನಸ್ಸನ್ನು ನಿಗ್ರಹಿಸುವವನೇ (ನಿಜವಾದ) ಬಲಶಾಲಿ.”»Meaning translation ·
Saved at original quality








