ಫಿಕ್ಹ್ ಮತ್ತು ಉಸುಲ್-ಎ-ಫಿಖ್
ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 70 languages
«ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಮರಣಹೊಂದಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬೇಡಿ. ಏಕೆಂದರೆ ಅವರು ತಮ್ಮ ಕರ್ಮಗಳೊಂದಿಗೆ ತೆರಳಿದ್ದಾರೆ.”»Meaning translation ·
Saved at original quality








