Hadith for the World
Tap the image to view it full size
ಸದ್ಗುಣಗಳು ಮತ್ತು ನಡವಳಿಕೆಗಳು

ಜುಬೈರ್ ಬಿನ್ ಮುತ್‌ಇಮ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ:

Available in 69 languages
«ಜುಬೈರ್ ಬಿನ್ ಮುತ್‌ಇಮ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: “ಕುಟುಂಬ ಸಂಬಂಧ ಕಡಿಯುವವನು ಸ್ವರ್ಗವನ್ನು ಪ್ರವೇಶಿಸುವುದಿಲ್ಲ.”»

Meaning translation ·

Explanation

The meaning in a few plain lines

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ತಿಳಿಸುವುದೇನೆಂದರೆ, ಕಡ್ಡಾಯವಾಗಿ ನೆರವೇರಿಸಬೇಕಾದ ಕುಟುಂಬ ಸಂಬಂಧಿಕರ ಹಕ್ಕುಗಳನ್ನು ಯಾರು ಕಡಿಯುತ್ತಾರೋ, ಅಥವಾ ಅವರಿಗೆ ತೊಂದರೆ ಕೊಡುತ್ತಾರೋ ಮತ್ತು ಅವರೊಡನೆ ಕೆಟ್ಟದಾಗಿ ವರ್ತಿಸುತ್ತಾರೋ ಅವರಿಗೆ ಸ್ವರ್ಗವನ್ನು ಪ್ರವೇಶಿಸುವ ಯಾವುದೇ ಅರ್ಹತೆಯಿಲ್ಲ.

Source
متفق عليه
Download image

Saved at original quality