Hadith for the World
Tap the image to view it full size
ಸದ್ಗುಣಗಳು ಮತ್ತು ನಡವಳಿಕೆಗಳು

ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:

Available in 48 languages
«ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಅಹಂಕಾರದಿಂದ ತನ್ನ ಉಡುಪನ್ನು (ನೆಲದಲ್ಲಿ) ಎಳೆಯುತ್ತಾನೋ ಅವನ ಕಡೆಗೆ ಅಲ್ಲಾಹು ನೋಡುವುದಿಲ್ಲ."»

Meaning translation ·

Explanation

The meaning in a few plain lines

ದರ್ಪದಿಂದ ಮತ್ತು ಅಹಂಕಾರದಿಂದ ತಮ್ಮ ಉಡುಪನ್ನು ಅಥವಾ ಧೋತಿಯನ್ನು ಹರಡುಗಂಟುಗಳ ಕೆಳಗೆ ಇಳಿಬಿಡುವುದರ ವಿರುದ್ಧ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎಚ್ಚರಿಸಿದ್ದಾರೆ. ಹಾಗೆ ಮಾಡಿದವನು ಪುನರುತ್ಥಾನ ದಿನದಂದು ಅಲ್ಲಾಹು ಕರುಣೆಯ ನೋಟದಿಂದ ಆತನನ್ನು ನೋಡುವುದಿಲ್ಲ ಎಂಬ ಉಗ್ರ ಎಚ್ಚರಿಕೆಗೆ ಅರ್ಹನಾಗುತ್ತಾನೆ.

Source
متفق عليه
Download image

Saved at original quality