Hadith for the World
Tap the image to view it full size
ಸದ್ಗುಣಗಳು ಮತ್ತು ನಡವಳಿಕೆಗಳು

ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:

Available in 70 languages
«ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಯಾರು ತನ್ನ ಜೀವನೋಪಾಯವು ವಿಶಾಲವಾಗಲು ಮತ್ತು ತನ್ನ ಆಯುಷ್ಯವು ದೀರ್ಘವಾಗಲು ಬಯಸುತ್ತಾನೋ ಅವನು ಕುಟುಂಬ ಸಂಬಂಧಗಳನ್ನು ಜೋಡಿಸಲಿ.”»

Meaning translation ·

Explanation

The meaning in a few plain lines

ಸಂಬಂಧಿಕರನ್ನು ಭೇಟಿಯಾಗುವುದು, ಅವರಿಗೆ ತನು ಮನ ಧನಗಳಿಂದ ಸಹಾಯ ಮಾಡುವುದು ಮುಂತಾದ ವಿಧಾನಗಳ ಮೂಲಕ ಕುಟುಂಬ ಸಂಬಂಧ ಜೋಡಿಸುವುದನ್ನು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ಪ್ರೋತ್ಸಾಹಿಸಿದ್ದಾರೆ ಮತ್ತು ಅದು ಜೀವನೋಪಾಯದ ವಿಶಾಲತೆಗೆ ಮತ್ತು ದೀರ್ಘಾಯುಷ್ಯಕ್ಕೆ ಕಾರಣವಾಗುತ್ತದೆಯೆಂದು ಹೇಳಿದ್ದಾರೆ.

Source
متفق عليه
Download image

Saved at original quality