ಅಕೀದಾ
ಅಬೂ ಸಿರ್ಮ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 70 languages
«ಅಬೂ ಸಿರ್ಮ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಇತರರಿಗೆ ತೊಂದರೆ ಕೊಡುತ್ತಾನೋ ಅವನಿಗೆ ಅಲ್ಲಾಹು ತೊಂದರೆ ಕೊಡುತ್ತಾನೆ. ಯಾರು ಇತರರಿಗೆ ಕಷ್ಟಗೊಳಿಸುತ್ತಾನೋ ಅವನಿಗೆ ಅಲ್ಲಾಹು ಕಷ್ಟಗೊಳಿಸುತ್ತಾನೆ."»Meaning translation ·
Saved at original quality








