Hadith for the World
Tap the image to view it full size
ಫಿಕ್ಹ್ ಮತ್ತು ಉಸುಲ್-ಎ-ಫಿಖ್

ಉಬಾದ ಬಿನ್ ಸಾಮಿತ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:

Available in 60 languages
«ಉಬಾದ ಬಿನ್ ಸಾಮಿತ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಗ್ರಂಥದ ಆರಂಭವನ್ನು (ಸೂರ ಫಾತಿಹ) ಪಠಿಸದವನಿಗೆ ನಮಾಝ್ ಇಲ್ಲ."»

Meaning translation ·

Explanation

The meaning in a few plain lines

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ವಿವರಿಸುವುದೇನೆಂದರೆ, ಸೂರ ಫಾತಿಹ ಪಠಿಸದಿದ್ದರೆ ನಮಾಝ್ ಸಿಂಧುವಾಗುವುದಿಲ್ಲ. ಅದು ನಮಾಝ್‌ನ ಪ್ರತಿಯೊಂದು ಘಟಕ (ರಕಅತ್) ಗಳಲ್ಲೂ ನಿರ್ವಹಿಸಬೇಕಾದ ಅದರ ಸ್ತಂಭಗಳಲ್ಲಿ ಒಂದಾಗಿದೆ.

Source
متفق عليه
Download image

Saved at original quality