Hadith for the World
Tap the image to view it full size
ಫಿಕ್ಹ್ ಮತ್ತು ಉಸುಲ್-ಎ-ಫಿಖ್

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:

Available in 54 languages
«ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಬೆಳಿಗ್ಗೆ ಮತ್ತು ಸಂಜೆ ಮಸೀದಿಗೆ ಹೋಗುತ್ತಾನೋ, ಅವನು ಬೆಳಿಗ್ಗೆ ಮತ್ತು ಸಂಜೆ ಮಸೀದಿಗೆ ಹೋಗುವಾಗಲೆಲ್ಲಾ ಅಲ್ಲಾಹು ಅವನಿಗೆ ಸ್ವರ್ಗದಲ್ಲಿ ಒಂದು ಔತಣವನ್ನು ಸಿದ್ಧಗೊಳಿಸುವನು."»

Meaning translation ·

Explanation

The meaning in a few plain lines

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ಸಿಹಿಸುದ್ದಿ ತಿಳಿಸುವುದೇನೆಂದರೆ, ಯಾರು ಆರಾಧನೆ ಮಾಡಲು, ಜ್ಞಾನ ಸಂಪಾದಿಸಲು ಅಥವಾ ಇತರ ಉದ್ದೇಶಗಳಿಗಾಗಿ ಯಾವುದೇ ಸಮಯದಲ್ಲಿ, ಅದು ಬೆಳಗ್ಗೆ ಆಗಿರಲಿ ಅಥವಾ ಸಂಜೆಯಾಗಿರಲಿ, ಮಸೀದಿಗೆ ಹೋಗುತ್ತಾರೋ, ಅವರು ಹಗಲು ಮತ್ತು ರಾತ್ರಿ ಮಸೀದಿಗೆ ಹೋಗುವಾಗಲೆಲ್ಲಾ ಅಲ್ಲಾಹು ಅವರಿಗೆ ಸ್ವರ್ಗದಲ್ಲಿ ಒಂದು ವಸತಿ ಮತ್ತು ಔತಣವನ್ನು ಸಿದ್ಧಗೊಳಿಸುವನು.

Source
متفق عليه
Download image

Saved at original quality