ಸದ್ಗುಣಗಳು ಮತ್ತು ನಡವಳಿಕೆಗಳು
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 71 languages
«ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿಡುವವನು ಒಳ್ಳೆಯ ಮಾತನ್ನೇ ಆಡಲಿ ಅಥವಾ ಮೌನವಾಗಿರಲಿ. ಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿಡುವವನು ತನ್ನ ನೆರೆಮನೆಯವನನ್ನು ಗೌರವಿಸಲಿ. ಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿಡುವವನು ತನ್ನ ಅತಿಥಿಗಳನ್ನು ಗೌರವಿಸಲಿ.”»Meaning translation ·
Saved at original quality








