Hadith for the World
Tap the image to view it full size
ಸದ್ಗುಣಗಳು ಮತ್ತು ನಡವಳಿಕೆಗಳು

ಜರೀರ್ ಬಿನ್ ಅಬ್ದುಲ್ಲಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:

Available in 70 languages
«ಜರೀರ್ ಬಿನ್ ಅಬ್ದುಲ್ಲಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಯಾರು ಇತರರಿಗೆ ದಯೆ ತೋರುವುದಿಲ್ಲವೋ ಅವರಿಗೆ ಸರ್ವಶಕ್ತನಾದ ಅಲ್ಲಾಹು ದಯೆ ತೋರುವುದಿಲ್ಲ.”»

Meaning translation ·

Explanation

The meaning in a few plain lines

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ವಿವರಿಸುವುದೇನೆಂದರೆ, ಯಾರು ಮನುಷ್ಯರಿಗೆ ದಯೆ ತೋರುವುದಿಲ್ಲವೋ ಅವರಿಗೆ ಸರ್ವಶಕ್ತನಾದ ಅಲ್ಲಾಹು ದಯೆ ತೋರುವುದಿಲ್ಲ. ಅಲ್ಲಾಹನ ದಯೆಯನ್ನು ಪಡೆಯುವ ಅತಿದೊಡ್ಡ ಮಾರ್ಗವು ಸಹಜೀವಿಗಳಿಗೆ ದಯೆ ತೋರುವುದಾಗಿದೆ.

Source
متفق عليه
Download image

Saved at original quality