ಸದ್ಗುಣಗಳು ಮತ್ತು ನಡವಳಿಕೆಗಳು
ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 49 languages
«ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಎರಡು ಅನುಗ್ರಹಗಳು. ಅವುಗಳ ವಿಷಯದಲ್ಲಿ ಅನೇಕ ಜನರು ನಷ್ಟದಲ್ಲಿದ್ದಾರೆ: ಆರೋಗ್ಯ ಮತ್ತು ಬಿಡುವು."»Meaning translation ·
Saved at original quality








