Hadith for the World
Tap the image to view it full size
ಸದ್ಗುಣಗಳು ಮತ್ತು ನಡವಳಿಕೆಗಳು

ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:

Available in 70 languages
«ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅಲ್ಲಾಹು ಜನರ ಪೈಕಿ ಅತಿಯಾಗಿ ದ್ವೇಷಿಸುವುದು ಮಹಾ ಜಗಳಗಂಟನನ್ನಾಗಿದೆ."»

Meaning translation ·

Explanation

The meaning in a few plain lines

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿ ಇರಲಿ) ಇಲ್ಲಿ ತಿಳಿಸುವುದೇನೆಂದರೆ, ಸರ್ವಶಕ್ತನಾದ ಅಲ್ಲಾಹು ಜನರ ಪೈಕಿ ತೀವ್ರವಾಗಿ ಮತ್ತು ಅತಿಯಾಗಿ ತರ್ಕ ಮಾಡುವವನನ್ನು ಅತಿಯಾಗಿ ದ್ವೇಷಿಸುತ್ತಾನೆ. ಅಂದರೆ, ಸತ್ಯವನ್ನು ಒಪ್ಪಿಕೊಳ್ಳಲು ಸಿದ್ಧನಾಗದ ಮತ್ತು ತರ್ಕಿಸುತ್ತಲೇ ತನ್ನನ್ನು ಸಮರ್ಥಿಸಿಕೊಳ್ಳುವವನನ್ನು. ಒಂದು ವೇಳೆ ಅವನು ಸತ್ಯದ ಪರವಾಗಿ ತರ್ಕಿಸುವುದಾದರೂ ಅವನು ತರ್ಕದಲ್ಲಿ ಮಿತಿಮೀರಿ ನ್ಯಾಯದ ಮಿತಿಯನ್ನು ದಾಟುತ್ತಾನೆ ಮತ್ತು ಅಜ್ಞಾನದಿಂದ ತರ್ಕಿಸತೊಡಗುತ್ತಾನೆ.

Source
متفق عليه
Download image

Saved at original quality