ಸದ್ಗುಣಗಳು ಮತ್ತು ನಡವಳಿಕೆಗಳು
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಪ್ರಾರ್ಥಿಸುತ್ತಿದ್ದರು:
Available in 54 languages
«ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಪ್ರಾರ್ಥಿಸುತ್ತಿದ್ದರು: "ಅಲ್ಲಾಹುಮ್ಮ ಅಸ್ಲಿಹ್ ಲೀ ದೀನೀ ಅಲ್ಲದೀ ಹುವ ಇಸ್ಮತು ಅಮ್ರೀ, ವಅಸ್ಲಿಹ್ ಲೀ ದುನ್ಯಾಯಾಯ ಅಲ್ಲತೀ ಫೀಹಾ ಮಆಶೀ, ವಅಸ್ಲಿಹ್ ಲೀ ಆಖಿರತೀ ಅಲ್ಲತೀ ಫೀಹಾ ಮಆದೀ, ವಜ್‌ಅಲಿಲ್ ಹಯಾತ ಝಿಯಾದತನ್ ಲೀ ಫೀ ಕುಲ್ಲಿ ಖೈರಿನ್, ವಜ್‌ಅಲಿಲ್ ಮೌತ ರಾಹತನ್ ಲೀ ಮಿನ್ ಕುಲ್ಲಿ ಶರ‍್ರ್" (ಓ ಅಲ್ಲಾಹ್, ನನ್ನ ಕೆಲಸ-ಕಾರ್ಯಗಳ ಸಂರಕ್ಷಣೆಯಾಗಿರುವ ನನ್ನ ಧರ್ಮವನ್ನು ನನಗೆ ಉತ್ತಮಗೊಳಿಸು, ನಾನು ಜೀವಿಸಬೇಕಾದ ನನ್ನ ಇಹಲೋಕವನ್ನು ನನಗೆ ಉತ್ತಮಗೊಳಿಸು, ನನ್ನ ಮರಳಿ ಹೋಗಬೇಕಾದ ನನ್ನ ಪರಲೋಕವನ್ನು ನನಗೆ ಉತ್ತಮಗೊಳಿಸು. ಜೀವನವನ್ನು ಎಲ್ಲಾ ರೀತಿಯ ಒಳಿತುಗಳಲ್ಲಿ ನನಗೆ ಹೆಚ್ಚಿಸಿಕೊಡು ಮತ್ತು ಮರಣವನ್ನು ಎಲ್ಲ ರೀತಿಯ ಕೆಡುಕುಗಳಿಂದ ನೆಮ್ಮದಿಯಾಗಿ ಮಾಡು).»Meaning translation ·
Saved at original quality








