ಸದ್ಗುಣಗಳು ಮತ್ತು ನಡವಳಿಕೆಗಳು
ಅಬ್ದುಲ್ಲಾ ಬಿನ್ ಅಮ್ರ್ ಬಿನ್ ಆಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಈ ಪ್ರಾರ್ಥನೆಗಳನ್ನು ಪ್ರಾರ್ಥಿಸುತ್ತಿದ್ದರು:
Available in 53 languages
«ಅಬ್ದುಲ್ಲಾ ಬಿನ್ ಅಮ್ರ್ ಬಿನ್ ಆಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಈ ಪ್ರಾರ್ಥನೆಗಳನ್ನು ಪ್ರಾರ್ಥಿಸುತ್ತಿದ್ದರು: "ಓ ಅಲ್ಲಾಹ್! ನಾನು ನಿನ್ನಲ್ಲಿ ಸಾಲದ ಪ್ರಾಬಲ್ಯದಿಂದ, ಶತ್ರುಗಳ ಪ್ರಾಬಲ್ಯದಿಂದ ಮತ್ತು ಶತ್ರುಗಳು ಸಂಭ್ರಮಿಸುವುದರಿಂದ ರಕ್ಷೆ ಬೇಡುತ್ತೇನೆ."»Meaning translation ·
Saved at original quality








