ಅಕೀದಾ
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 60 languages
«ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಬಲಶಾಲಿ ಸತ್ಯವಿಶ್ವಾಸಿಯು ದುರ್ಬಲ ಸತ್ಯವಿಶ್ವಾಸಿಗಿಂತ ಉತ್ತಮನು ಮತ್ತು ಅಲ್ಲಾಹನಿಗೆ ಹೆಚ್ಚು ಪ್ರಿಯನಾಗಿದ್ದಾನೆ. ಎಲ್ಲರಲ್ಲೂ ಒಳಿತಿದೆ. ನಿನಗೆ ಪ್ರಯೋಜನಕಾರಿಯಾದ ವಿಷಯದಲ್ಲಿ ಉತ್ಸುಕನಾಗು, ಅಲ್ಲಾಹನಲ್ಲಿ ಸಹಾಯ ಬೇಡು ಮತ್ತು ಅಸಹಾಯಕನಾಗಬೇಡ. ನಿನಗೇನಾದರೂ ಸಂಭವಿಸಿದರೆ, "ಒಂದು ವೇಳೆ ನಾನು ಹೀಗೆ ಮಾಡುತ್ತಿದ್ದರೆ ಹೀಗಾಗುತ್ತಿತ್ತು" ಎಂದು ಹೇಳಬೇಡ. ಬದಲಿಗೆ, "ಇದು ಅಲ್ಲಾಹು ವಿಧಿಸಿದ್ದು; ಅವನು ಇಚ್ಛಿಸುವುದನ್ನು ಅವನು ಮಾಡುತ್ತಾನೆ" ಎಂದು ಹೇಳು. ಏಕೆಂದರೆ ‘ಒಂದು ವೇಳೆ' ಎಂಬ ಮಾತು ಶೈತಾನನು ಕಾರ್ಯೋನ್ಮುಖನಾಗಲು ಬಾಗಿಲು ತೆರೆದುಕೊಡುತ್ತದೆ."»Meaning translation ·
Saved at original quality








