ಸದ್ಗುಣಗಳು ಮತ್ತು ನಡವಳಿಕೆಗಳು
ಅಬೂ ದರ್ದಾಅ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ:
Available in 48 languages
«ಅಬೂ ದರ್ದಾಅ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಅತಿಯಾಗಿ ಶಾಪ ಹಾಕುವವರು ಪುನರುತ್ಥಾನ ದಿನದಂದು ಸಾಕ್ಷಿಗಳು ಅಥವಾ ಶಿಫಾರಸ್ಸು ಮಾಡುವವರು ಆಗುವುದಿಲ್ಲ."»Meaning translation ·
Saved at original quality








