ಸದ್ಗುಣಗಳು ಮತ್ತು ನಡವಳಿಕೆಗಳು
ನುಅಮಾನ್ ಬಿನ್ ಬಶೀರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ:
Available in 69 languages
«ನುಅಮಾನ್ ಬಿನ್ ಬಶೀರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಪ್ರಾರ್ಥನೆಯೇ ಆರಾಧನೆ." ನಂತರ ಅವರು ಪಠಿಸಿದರು: “ನಿಮ್ಮ ಪರಿಪಾಲಕನು (ಅಲ್ಲಾಹು) ಹೇಳಿದನು: ನೀವು ನನ್ನನ್ನು ಕರೆದು ಪ್ರಾರ್ಥಿಸಿರಿ, ನಾನು ನಿಮಗೆ ಉತ್ತರ ನೀಡುತ್ತೇನೆ. ನನ್ನನ್ನು ಆರಾಧಿಸಲು ಯಾರು ಅಹಂಕಾರ ತೋರುತ್ತಾರೋ ಅವರು ನಿಂದನೀಯ ಸ್ಥಿತಿಯಲ್ಲಿ ನರಕವನ್ನು ಪ್ರವೇಶಿಸುವರು.”»Meaning translation ·
Saved at original quality








