ಸದ್ಗುಣಗಳು ಮತ್ತು ನಡವಳಿಕೆಗಳು
ಬನೂ ಮುಜಾಶಿಅ್ ಗೋತ್ರದ ಇಯಾದ್ ಇಬ್ನ್ ಹಿಮಾರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಒಂದು ದಿನ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮ್ಮ ಮಧ್ಯೆ ಎದ್ದು ನಿಂತು ಪ್ರವಚನ ನೀಡಿದರು. ಅವರು ಹೇಳಿದರು: (ಮತ್ತು ಅವರು ಹದೀಸ್ ಅನ್ನು ಮುಂದುವರಿಸಿದರು, ಅದರಲ್ಲಿ ಇದೂ ಇತ್ತು):
Available in 40 languages
«ಬನೂ ಮುಜಾಶಿಅ್ ಗೋತ್ರದ ಇಯಾದ್ ಇಬ್ನ್ ಹಿಮಾರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಒಂದು ದಿನ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮ್ಮ ಮಧ್ಯೆ ಎದ್ದು ನಿಂತು ಪ್ರವಚನ ನೀಡಿದರು. ಅವರು ಹೇಳಿದರು: (ಮತ್ತು ಅವರು ಹದೀಸ್ ಅನ್ನು ಮುಂದುವರಿಸಿದರು, ಅದರಲ್ಲಿ ಇದೂ ಇತ್ತು): "ಖಂಡಿತವಾಗಿಯೂ ನೀವು ಪರಸ್ಪರ ವಿನಯ ತೋರುವುದು ಕಡ್ಡಾಯವೆಂದು ಅಲ್ಲಾಹು ನನಗೆ 'ವಹೀ' (ದೈವಿಕ ಸಂದೇಶ) ನೀಡಿದ್ದಾನೆ. ಎಲ್ಲಿಯವರೆಗೆಂದರೆ, ಯಾರೊಬ್ಬನೂ ಇನ್ನೊಬ್ಬನ ಮೇಲೆ ಜಂಭ ಕೊಚ್ಚಿಕೊಳ್ಳಬಾರದು, ಮತ್ತು ಯಾರೊಬ್ಬನೂ ಇನ್ನೊಬ್ಬನ ಮೇಲೆ ಅತಿಕ್ರಮಣ ಮಾಡಬಾರದು."»Meaning translation ·
Saved at original quality








