ಸದ್ಗುಣಗಳು ಮತ್ತು ನಡವಳಿಕೆಗಳು
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 70 languages
«ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ನಾಲಗೆಯಲ್ಲಿ ಹಗುರವಾದ, ತಕ್ಕಡಿಯಲ್ಲಿ ಭಾರವಾದ ಮತ್ತು ಪರಮ ದಯಾಮಯನಿಗೆ (ಅಲ್ಲಾಹನಿಗೆ) ಇಷ್ಟವಾದ ಎರಡು ವಚನಗಳು: ಸುಬ್‌ಹಾನಲ್ಲಾಹಿಲ್ ಅಝೀಮ್ ಮತ್ತು ಸುಬ್‌ಹಾನಲ್ಲಾಹಿ ವಬಿಹಮ್ದಿಹೀ.”»Meaning translation ·
Saved at original quality








