Hadith for the World
Tap the image to view it full size
ಸದ್ಗುಣಗಳು ಮತ್ತು ನಡವಳಿಕೆಗಳು

ಅಬೂ ದರ್ದಾಅ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:

Available in 70 languages
«ಅಬೂ ದರ್ದಾಅ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ತನ್ನ ಸಹೋದರನ ಘನತೆಯನ್ನು ಕಾಪಾಡುತ್ತಾನೋ, ಅವನ ಮುಖವನ್ನು ಪುನರುತ್ಥಾನ ದಿನದಂದು ಅಲ್ಲಾಹು ನರಕದಿಂದ ಕಾಪಾಡುತ್ತಾನೆ."»

Meaning translation ·

Explanation

The meaning in a few plain lines

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿ ಇರಲಿ) ಇಲ್ಲಿ ತಿಳಿಸುವುದೇನೆಂದರೆ, ತನ್ನ ಮುಸಲ್ಮಾನ ಸಹೋದರನ ಬಗ್ಗೆ ಯಾರಾದರೂ ದೂಷಣೆ ಮಾಡುವುದನ್ನು ಕೇಳುವಾಗ, ಆ ದೂಷಣೆಯನ್ನು ಅಥವಾ ಕೆಟ್ಟ ಮಾತುಗಳನ್ನು ತಡೆಯುವ ಮೂಲಕ ಯಾರು ಅವನ ಘನತೆಯನ್ನು ಕಾಪಾಡುತ್ತಾನೋ, ಅವನನ್ನು ಪುನರುತ್ಥಾನ ದಿನದಂದು ಅಲ್ಲಾಹು ನರಕದ ಶಿಕ್ಷೆಯಿಂದ ಕಾಪಾಡುತ್ತಾನೆ.

Source
رواه الترمذي وأحمد
Download image

Saved at original quality