Hadith for the World
Tap the image to view it full size
ಸದ್ಗುಣಗಳು ಮತ್ತು ನಡವಳಿಕೆಗಳು

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:

Available in 68 languages
«ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ದಿನಕ್ಕೆ ನೂರು ಬಾರಿ ‘ಸುಬ್‌ಹಾನಲ್ಲಾಹಿ ವಬಿಹಮ್ದಿಹೀ’ ಎಂದು ಹೇಳುತ್ತಾರೋ, ಅವರ ಪಾಪಗಳು ಸಮುದ್ರದ ನೊರೆಯಷ್ಟೇ ಇದ್ದರೂ ಸಹ ಅಳಿಸಿಹೋಗುತ್ತವೆ."»

Meaning translation ·

Explanation

The meaning in a few plain lines

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿ ಇರಲಿ) ಇಲ್ಲಿ ತಿಳಿಸುವುದೇನೆಂದರೆ, ಯಾರು ದಿನಕ್ಕೆ ನೂರು ಬಾರಿ ‘ಸುಬ್‌ಹಾನಲ್ಲಾಹಿ ವಬಿಹಮ್ದಿಹೀ’ ಎಂದು ಹೇಳುತ್ತಾರೋ, ಅವರ ಪಾಪಗಳನ್ನು - ಅವು ಅಲೆಗಳು ಮತ್ತು ಬಿರುಗಾಳಿಗಳು ಉಂಟಾಗುವಾಗ ಸಮುದ್ರದ ನೀರಿನ ಮೇಲೆ ಕಾಣಿಸಿಕೊಳ್ಳುವ ಬಿಳಿ ನೊರೆಯಷ್ಟಿದ್ದರೂ ಸಹ - ಅಳಿಸಲಾಗುತ್ತದೆ ಮತ್ತು ಕ್ಷಮಿಸಲಾಗುತ್ತದೆ.

Source
متفق عليه
Download image

Saved at original quality