ಸದ್ಗುಣಗಳು ಮತ್ತು ನಡವಳಿಕೆಗಳು
ಮುಆವಿಯ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ:
Available in 66 languages
«ಮುಆವಿಯ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಅಲ್ಲಾಹು ಯಾರಿಗೆ ಒಳಿತನ್ನು ಬಯಸುತ್ತಾನೋ ಅವನಿಗೆ ಧಾರ್ಮಿಕ ವಿಷಯಗಳಲ್ಲಿ ಪಾಂಡಿತ್ಯವನ್ನು ನೀಡುತ್ತಾನೆ. ನಾನು ಕೇವಲ ಹಂಚುವವನು ಮಾತ್ರ. ಕೊಡುವವನು ಅಲ್ಲಾಹು. ಈ ಸಮುದಾಯವು ಅಲ್ಲಾಹನ ನಿಯಮಗಳನ್ನು ಅನುಸರಿಸುತ್ತಲೇ ಇರುವುದು, ಅವರನ್ನು ವಿರೋಧಿಸುವವರು ಅವರಿಗೆ ಯಾವುದೇ ತೊಂದರೆ ಮಾಡಲಾರರು, ಅಲ್ಲಾಹನ ಆಜ್ಞೆ ಜಾರಿಗೆ ಬರುವ ತನಕ."»Meaning translation ·
Saved at original quality








