ಪವಿತ್ರ ಕುರ್ ಆನ್ ಮತ್ತು ಅದಕ್ಕೆ ಸಂಬಂಧಿಸಿದ ಇತರೆ ವಿಷಯಗಳು
ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 43 languages
«ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಖಂಡಿತವಾಗಿಯೂ ಕುರ್‌ಆನ್ ಕಂಠಪಾಠ ಮಾಡಿದವನ ಉದಾಹರಣೆಯು, ಕಟ್ಟಿಹಾಕಲಾದ ಒಂಟೆಗಳ ಮಾಲೀಕನಂತಿದೆ. ಅವನು ಅವುಗಳ ಬಗ್ಗೆ ನಿರಂತರ ನಿಗಾ ವಹಿಸಿದರೆ, ಅವುಗಳನ್ನು ಹಿಡಿದಿಟ್ಟುಕೊಳ್ಳುತ್ತಾನೆ. ಆದರೆ, ಅವನು ಅವುಗಳನ್ನು (ಕಟ್ಟು ಬಿಚ್ಚಿ) ಬಿಟ್ಟರೆ, ಅವು (ತಪ್ಪಿಸಿಕೊಂಡು) ಹೊರಟುಹೋಗುತ್ತವೆ".»Meaning translation ·
Saved at original quality








