Hadith for the World
Tap the image to view it full size
ಫಿಕ್ಹ್ ಮತ್ತು ಉಸುಲ್-ಎ-ಫಿಖ್

ಅಬ್ದುಲ್ಲಾ ಬಿನ್ ಅಮ್ರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:

Available in 66 languages
«ಅಬ್ದುಲ್ಲಾ ಬಿನ್ ಅಮ್ರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಇಹಲೋಕವು ಒಂದು ಆನಂದವಾಗಿದೆ ಮತ್ತು ಇಹಲೋಕದ ಆನಂದಗಳಲ್ಲಿ ಅತ್ಯುತ್ತಮವಾದುದು ಧರ್ಮನಿಷ್ಠೆ ಮಹಿಳೆಯಾಗಿದ್ದಾಳೆ."»

Meaning translation ·

Explanation

The meaning in a few plain lines

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿ ಇರಲಿ) ಇಲ್ಲಿ ತಿಳಿಸುವುದೇನೆಂದರೆ, ಇಹಲೋಕ ಮತ್ತು ಅದರಲ್ಲಿರುವ ವಸ್ತುಗಳು ಸ್ವಲ್ಪ ಸಮಯದವರೆಗೆ ಆನಂದಿಸುವ ಮತ್ತು ನಂತರ ಕೊನೆಗೊಳ್ಳುವ ವಿಷಯಗಳಾಗಿವೆ. ಧರ್ಮನಿಷ್ಠೆಯಾದ ಪತ್ನಿ ಇವುಗಳಲ್ಲಿ ಅತಿಶ್ರೇಷ್ಠ ಆನಂದವಾಗಿದ್ದಾಳೆ. ಧರ್ಮನಿಷ್ಠೆ ಪತ್ನಿ ಯಾರೆಂದರೆ ಗಂಡ ಅವಳನ್ನು ನೋಡಿದಾಗ ಅವಳು ಅವನಿಗೆ ಸಂತೋಷಪಡಿಸುತ್ತಾಳೆ, ಅವನು ಏನಾದರೂ ಆಜ್ಞಾಪಿಸಿದರೆ ಅವಳು ಅನುಸರಿಸುತ್ತಾಳೆ ಮತ್ತು ಅವನ ಅನುಪಸ್ಥಿತಿಯಲ್ಲಿ ಅವಳು ತನ್ನ ಮಾನವನ್ನು ಮತ್ತು ಅವನ ಆಸ್ತಿಯನ್ನು ಸಂರಕ್ಷಿಸುತ್ತಾಳೆ.

Source
رواه مسلم
Download image

Saved at original quality