Hadith for the World
Tap the image to view it full size
ಸದ್ಗುಣಗಳು ಮತ್ತು ನಡವಳಿಕೆಗಳು

ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:

Available in 66 languages
«ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಶ್ಚಯವಾಗಿಯೂ ಯಾವ ವಿಷಯದಲ್ಲಿ ಮೃದುತ್ವವಿರುತ್ತದೋ ಅದು ಅದನ್ನು ಅಂದಗೊಳಿಸುತ್ತದೆ; ಮತ್ತು ಯಾವ ವಿಷಯದಿಂದ ಅದನ್ನು ತೆಗೆಯಲಾಗುತ್ತದೋ ಅದು ಅದನ್ನು ಅಂದಗೆಡಿಸುತ್ತದೆ."»

Meaning translation ·

Explanation

The meaning in a few plain lines

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿ ಇರಲಿ) ಇಲ್ಲಿ ತಿಳಿಸುವುದೇನೆಂದರೆ, ಮಾತು ಮತ್ತು ನಡವಳಿಕೆಯಲ್ಲಿ ಮೃದುತ್ವ, ಸೌಮ್ಯಭಾವ ಮತ್ತು ಸಾವಧಾನತೆಯಿದ್ದರೆ ಅದು ಮಾತು ಮತ್ತು ನಡವಳಿಕೆಗಳ ಸೌಂದರ್ಯ, ಪರಿಪೂರ್ಣತೆ ಮತ್ತು ಅಂದವನ್ನು ಹೆಚ್ಚಿಸುತ್ತದೆ ಮತ್ತು ಅವುಗಳಿಂದ ಆ ವ್ಯಕ್ತಿಗೆ ತನಗೆ ಬೇಕಾದುದನ್ನು ಸುಲಭವಾಗಿ ಪಡೆಯಲು ಸಾಧ್ಯವಾಗುತ್ತದೆ. ಮೃದುತ್ವದ ಅಭಾವವು ವಿಷಯಗಳನ್ನು ದೋಷಪೂರಿತ ಮತ್ತು ಅಹಿತಕರಗೊಳಿಸುತ್ತದೆ. ಇದರಿಂದ ವ್ಯಕ್ತಿಗೆ ತನಗೆ ಬೇಕಾದುದನ್ನು ಸುಲಭವಾಗಿ ಪಡೆಯಲು ಸಾಧ್ಯವಾಗುವುದಿಲ್ಲ. ಅವನು ಅದನ್ನು ಪಡೆದರೂ ಬಹಳ ಕಷ್ಟದಿಂದಲೇ ಪಡೆಯುತ್ತಾನೆ.

Source
رواه مسلم
Download image

Saved at original quality