ಸದ್ಗುಣಗಳು ಮತ್ತು ನಡವಳಿಕೆಗಳು
ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 66 languages
«ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಆಹಾರವನ್ನು ಸೇವಿಸಿ ಅದಕ್ಕಾಗಿ ಅಲ್ಲಾಹನಿಗೆ ಕೃತಜ್ಞತೆ ಸಲ್ಲಿಸುವ ಮತ್ತು ಪಾನೀಯವನ್ನು ಸೇವಿಸಿ ಅದಕ್ಕಾಗಿ ಅಲ್ಲಾಹನಿಗೆ ಕೃತಜ್ಞತೆ ಸಲ್ಲಿಸುವ ದಾಸನನ್ನು ಅಲ್ಲಾಹು ಪ್ರೀತಿಸುತ್ತಾನೆ."»Meaning translation ·
Saved at original quality








