ಸದ್ಗುಣಗಳು ಮತ್ತು ನಡವಳಿಕೆಗಳು
ಅಬ್ದುಲ್ಲಾ ಬಿನ್ ಅಮ್ರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು:
Available in 66 languages
«ಅಬ್ದುಲ್ಲಾ ಬಿನ್ ಅಮ್ರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅಶ್ಲೀಲವಾಗಿರಲಿಲ್ಲ ಮತ್ತು ಅಶ್ಲೀಲ ಭಾಷೆಯನ್ನು ಬಳಸುತ್ತಿರಲಿಲ್ಲ. ಅವರು ಹೇಳುತ್ತಿದ್ದರು: "ನಿಶ್ಚಯವಾಗಿಯೂ ನಿಮ್ಮಲ್ಲಿ ಅತ್ಯುತ್ತಮರು ಉತ್ತಮ ನಡವಳಿಕೆಯನ್ನು ಹೊಂದಿರುವವರು."»Meaning translation ·
Saved at original quality








