ಸದ್ಗುಣಗಳು ಮತ್ತು ನಡವಳಿಕೆಗಳು
ಅಬ್ದುಲ್ಲಾ ಬಿನ್ ಅಮ್ರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ.
Available in 60 languages
«ಅಬ್ದುಲ್ಲಾ ಬಿನ್ ಅಮ್ರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಒಬ್ಬ ವ್ಯಕ್ತಿ ಪ್ರವಾದಿಯವರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದರು:"ಇಸ್ಲಾಂ ಧರ್ಮದಲ್ಲಿ ಅತಿಶ್ರೇಷ್ಠವಾದುದು ಯಾವುದು?" ಅವರು ಉತ್ತರಿಸಿದರು: "ಜನರಿಗೆ ಆಹಾರ ನೀಡುವುದು ಮತ್ತು ಪರಿಚಯವಿರುವವರಿಗೂ, ಪರಿಚಯವಿಲ್ಲದವರಿಗೂ ಸಲಾಂ ಹೇಳುವುದು."»Meaning translation ·
Saved at original quality








