Hadith for the World
Tap the image to view it full size
ಸದ್ಗುಣಗಳು ಮತ್ತು ನಡವಳಿಕೆಗಳು

ಉಸಾಮ ಬಿನ್ ಝೈದ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:

Available in 66 languages
«ಉಸಾಮ ಬಿನ್ ಝೈದ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಮಹಿಳೆಯರಿಗಿಂತಲೂ ಹೆಚ್ಚು ಹಾನಿ ಮಾಡುವ ಒಂದು ಪರೀಕ್ಷೆಯನ್ನು ನಾನು ನನ್ನ ನಂತರ ಪುರುಷರಿಗೆ ಬಿಟ್ಟು ಹೋಗುವುದಿಲ್ಲ."»

Meaning translation ·

Explanation

The meaning in a few plain lines

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿ ಇರಲಿ) ಇಲ್ಲಿ ತಿಳಿಸುವುದೇನೆಂದರೆ, ಅವರು ಅವರ ಮರಣಾನಂತರ ಮಹಿಳೆಯರಿಗಿಂತಲೂ ಹೆಚ್ಚು ಹಾನಿ ಮಾಡುವ ಒಂದು ಪರೀಕ್ಷೆಯನ್ನು ಒಬ್ಬ ಪುರುಷನಿಗೆ ಬಿಟ್ಟು ಹೋಗುವುದಿಲ್ಲ. ಆ ಮಹಿಳೆ ಅವನ ಹೆಂಡತಿಯಾಗಿದ್ದರೆ ಧರ್ಮಕ್ಕೆ ವಿರುದ್ಧವಾದ ರೀತಿಯಲ್ಲಿ ಅವಳನ್ನು ಅನುಸರಿಸುವ ಮೂಲಕ ಅವನು ಈ ಪರೀಕ್ಷೆಯನ್ನು ಎದುರಿಸುತ್ತಾನೆ. ಆಕೆ ಅನ್ಯ ಮಹಿಳೆಯಾಗಿದ್ದರೆ ಅವಳೊಂದಿಗೆ ಬೆರೆಯುವ, ಅಥವಾ ಅವಳೊಂದಿಗೆ ಏಕಾಂತದಲ್ಲಿರುವಾಗ ಮತ್ತು ಅದರಿಂದ ಉಂಟಾಗುವ ಕೆಟ್ಟ ಸಂಗತಿಗಳ ಮೂಲಕ ಅವನು ಈ ಪರೀಕ್ಷೆಯನ್ನು ಎದುರಿಸುತ್ತಾನೆ.

Source
متفق عليه
Download image

Saved at original quality